Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ ಮುಂದುವರೆದ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ

ರಾಜ್ಯಾದ್ಯಂತ ಮುಂದುವರೆದ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ
bangalore , ಮಂಗಳವಾರ, 12 ಜುಲೈ 2022 (20:26 IST)
bescom
 ದುರಸ್ಥಿ ಸ್ಥಿತಿಯಲ್ಲಿರುವ ಟ್ರಾನ್ಸ್ ಫಾರ್ಮರ್  ನಿರ್ವಹಣೆಯನ್ನು ಬೆಸ್ಕಾಂ ಮುಂದುವರಿಸಿದೆ. ಕಳೆದ ಎರಡು ತಿಂಗಳಿನಿಂದ ಇಲ್ಲಿ ತನಕ 27,787 ದುರಸ್ಥಿ ಕಾರ್ಯ ನಿರ್ವಹಣೆ ಮಾಡಿದೆ ಅಂತ ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಟ್ರಾನ್ಸ್ಫಾರ್ಮರ್ಗಳನ್ನು 8 ಜಿಲ್ಲೆಗಳ ವ್ಯಾಪ್ತಿಯಯಲ್ಲಿ ನಿರ್ವಹಣೆ ಮಾಡಿದೆ.  ಮೇ. 5 ರಂದು ರಾಜ್ಯಾದ್ಯಂತ ಟ್ರಾನ್ಸ್ಫಾರ್ಮರ್ಗಳ ದುರಸ್ಥಿ ಕಾರ್ಯ ಅಭಿಯಾನಕ್ಕೆ ಚಾಲನೆ ಸಿಕ್ಕ ಬಳಿಕ ಬೆಸ್ಕಾಂ ಕಾರ್ಯಾಚರಣೆ ಮುಂದುವರಿಸಿದ್ದು, ನ್ಯೂನ್ಯತೆ ಹೊಂದಿರುವ ಹಾಗೂ ಅಸಮರ್ಪಕ  ಗ್ರೌಂಡಿಂಗ್ ಸಮಸ್ಯೆ ಹೊಂದಿರುವ ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆ ಮಾಡಿದೆ. ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆಯ ಗುರಿಯನ್ನು ಹೊಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ತಿಂಗಳಲ್ಲಿ 27 ಸಾವಿರ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಮಾಡಿದ ಬೆಸ್ಕಾಂ