ಪೌರ ಕಾರ್ಮಿಕರ ಅನಿರ್ಧಿಷ್ಟ ಧರಣಿ ಮುಂದುವರಿಕೆ..!

Webdunia
ಶನಿವಾರ, 22 ಡಿಸೆಂಬರ್ 2018 (14:17 IST)
ಬೇಡಿಕೆ ಈಡೇರಿಕೆಗೆ ಆಗ್ರಹ ಮಾಡಿ ಪೌರ ಕಾರ್ಮಿಕರು ಮುಂದುವರಿಸಿರುವ ಧರಣಿ ಮುಂದುವರಿದಿದೆ.

ಮೂರನೇ ದಿನವೂ ಮುಂದುವರೆದ ಪೌರ ಕಾರ್ಮಿಕರ ಅನಿರ್ದಿಷ್ಟ ಧರಣಿ ಸತ್ಯಾಗ್ರಹದಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕ್ಕೋಡಿಯ ಚಿಂಚಲಿ ಪಟ್ಟಣ ಪಂಚಾಯತಿಯ ಪೌರ ಕಾರ್ಮಿಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

ಕಳೆದ ಎರಡು ವರ್ಷದಿಂದ ವೇತನ  ಹಾಗೂ ಖಾಯಂಮಾತಿ ಮಾಡದ ಹಿನ್ನಲೆ ಧರಣಿ ಶುರುಮಾಡಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಧರಣಿ ನಡೆಯುತ್ತಿದೆ. ಪೌರ ಕಾರ್ಮಿಕರ ಪ್ರತಿಭಟನೆಗೆ ಬೆಂಬಲ‌ವನ್ನು ಪಟ್ಟಣ ಪಂಚಾಯತ ಸದಸ್ಯರು ಸೂಚಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments