ಮಲೆನಾಡಿನಲ್ಲಿ ಮುಂದುವರಿದ ಮಳೆ

Webdunia
ಶುಕ್ರವಾರ, 24 ಆಗಸ್ಟ್ 2018 (15:31 IST)
ಕಳೆದ ಒಂದೆರಡು ದಿನಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತಿದ್ದ ಮಳೆ ಪುನಃ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಿರುವುದು ಪ್ರವಾಹ ಪೀಡಿತರನ್ನ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಪರಿಹಾರ ಕಾರ್ಯ ಒಂದೆಡೆ ನಡೆಯುತ್ತಿರುವ ಮಧ್ಯೆಯೇ ಮಳೆ ತುಸು ಕಡಿಮೆಯಾದಂತಿತ್ತು. ಆದರೆ ಈಗ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಹೀಗಾಗಿ ನಿರಂತರ ಮಳೆ ಪರಿಹಾರ ಕಾರ್ಯಕ್ಕೆ ಅಡ್ಡಿಯನ್ನು ಮಾಡುತ್ತಿದೆ. ಅಷ್ಟೇ ಅಲ್ಲ, ಅಂದಾಜು 600ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ, ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವುಗೊಳಿಸುವಲ್ಲಿ  ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments