ಗುತ್ತಿಗೆ ನೌಕರರ ಹೋರಾಟ: ಬೇಡಿಕೆ ಈಡೇರಿಕೆಗೆ ಆಗ್ರಹ

Webdunia
ಗುರುವಾರ, 25 ಅಕ್ಟೋಬರ್ 2018 (15:14 IST)
ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್ ನಲ್ಲಿ ಪ್ರತಿಭಟನೆ ನಡೆದಿದೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರ ಸಂಘದಿಂದ ನಡೆದ ಪ್ರತಿಭಟನೆ ಇದಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಆರೋಗ್ಯ ಗುತ್ತಿಗೆ ನೌಕರರಿಂದ ಸತ್ಯಾಗ್ರಹ ನಡೆಯಿತು. ಬೀದರ್ ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಗುತ್ತಿಗೆ ನೌಕರರು ಇದ್ದಾರೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸೇವಾ ಭದ್ರತೆ, ಖಾಯಂ ಕೆಲಸ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಪಟ್ಟು ಹಿಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments