ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

Webdunia
ಮಂಗಳವಾರ, 12 ಏಪ್ರಿಲ್ 2022 (14:05 IST)
ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ವಿರುದ್ಧ ಕಮೀಷನ್‌ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿಯ ಖಾಸಗಿ ಲಾಡ್ಜ್‌ ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾದ ಸಂತೋಷ್‌ ಪಾಟೀಲ್‌ ಶವ ಹೋಟೆಲ್‌ ಕೊಠಡಿ ಸಂಖ್ಯೆ ೨೦೭ರಲ್ಲಿ ಪತ್ತೆಯಾಗಿದೆ. ಲಾಡ್ಜ್‌ ನಲ್ಲಿ ಇಬ್ಬರ ಜೊತೆ ತಂಗಿದ್ದರು ಎನ್ನಲಾಗಿದೆ.
ಡೆತ್‌ ನೋಟ್‌ ನಲ್ಲಿ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ನೇರ ಕಾರಣ. ಅವರಿಗೆ ಶಿಕ್ಷೆ ಆಗಬೇಕು. ಲಿಂಗಾಯತ ನಾಯಕರಾದ ಬಿಎಸ್‌ ಯಡಿಯೂರಪ್ಪ, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ನನ್ನ ಹೆಂಡತಿ ಮತ್ತು ಮಕ್ಕಳಿಗೆ ನೆರವು ನೀಡಬೇಕು ಎಂದು ಡೆತ್‌ ನೋಟ್‌ ನಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments