Daily Horoscope
✕

ಮೋದಿ ಹೆಸರು ಹೇಳಿದರೆ ಬಾಯಿಗೆ ಬೂಟು ಹಾಕ್ತಿವಿ- ಪ್ರಮೋದ್ ಮುತಾಲಿಕ್ ನಿಂದ ವಿವಾದಾತ್ಮಕ ಹೇಳಿಕೆ

Webdunia
ಗುರುವಾರ, 4 ಜುಲೈ 2019 (09:57 IST)
ಕಲಬುರಗಿ : ಪ್ರಧಾನಿ ಮೋದಿ ಹೆಸರು ಹೇಳಿದರೆ ಬಿಜೆಪಿ ನಾಯಕರ ಬಾಯಿಗೆ ಬೂಟು ಹಾಕ್ತಿವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.




ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ಪ್ರಮೋದ್ ಮುತಾಲಿಕ್  ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದ್ದಾರೆ.


ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಜುಲೈ 1ರಂದು ನಡೆದ ವಿರಾಟ್ ಹಿಂದೂ ಮಹಾಸಮಾವೇಶ  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಈ ರೀತಿ ಹೇಳಿಕೆ ನೀಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments