Daily Horoscope
✕

‘ಮತಗಳ ಆಸೆಗಾಗಿ ವಿವಾದ ಸೃಷ್ಟಿ’

Webdunia
ಗುರುವಾರ, 7 ಏಪ್ರಿಲ್ 2022 (17:58 IST)
ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಎಲ್ಲವೂ ಅತಿರೇಕವಾಗಿದ್ದು, ಮತಗಳ ಆಸೆಗಾಗಿ ಒಂದಾದ ಮೇಲೊಂದು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. M.B ಪಾಟೀಲ್​ ಹೇಳಿಕೆ ನೀಡಿದ್ದಾರೆ. ಯುವಕನ ಹತ್ಯೆ ವಿಚಾರವಾಗಿ ಮಾತಾಡಿದ ಅವರು, ಹಿಜಾಬ್, ಕಾಶ್ಮೀರಿ ಫೈಲ್ಸ್, ದೇವಸ್ಥಾನ ಜಾತ್ರೆ ನಿರ್ಬಂಧ, ಹಲಾಲ್, ಅಜಾನ್ ವಿಚಾರವಾಗಿ ವಿವಾದ ಸೃಷ್ಟಿ ಮಾಡಲಾಗುತ್ತಿದೆ. ಇದು‌ ಮುಂದೆ ಅವರಿಗೇ ತಿರುಗುಬಾಣವಾಗಲಿದೆ. ಈ ಕಾರಣದಿಂದ ಕೈಗಾರಿಕೆಗಳು, ಕೈಗಾರಿಕಾ ಉದ್ಯಮಿಗಳು ಇಲ್ಲಿಗೆ ಬರಲು ಹಿಂಜರಿಯುತ್ತಾರೆ. ಇದರಿಂದ ರಾಜ್ಯವೂ ಸಹ ಅಭಿವೃದ್ಧಿಯತ್ತ ಸಾಗುತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments