Daily Horoscope
✕

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

Krishnaveni K
ಬುಧವಾರ, 7 ಜನವರಿ 2026 (15:25 IST)
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ಪೋಸ್ಟ್ ಒಂದು ಈಗ ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಬಿಲ್ಲವ ಸಂದೇಶ್ ಎನ್ನುವ ವ್ಯಕ್ತಿಯ ಫೇಸ್ ಬುಕ್ ಪೋಸ್ಟ್ ನಲ್ಲಿ ಆಕ್ಷೇಪಾರ್ಹವಾಗಿ ಬರಹ ಬರೆಯಲಾಗಿದೆ. ‘ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೇ ಇಂದು ಎಲ್ಲರನ್ನೂ ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಬ್ಲೂಜೆಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ’ ಎಂದು ಶಾಸಕಿಯ ಫೋಟೋ ಹಾಕಿ ಬರಹ ಬರೆಯಲಾಗಿದೆ.

ಇದು ಬಿಜೆಪಿ ಬೆಂಬಲಿಗರು ಗಮನಕ್ಕೆ ಬಂದಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೇ ಮಾತುಗಳನ್ನು ಒಬ್ಬ ದಲಿತ ಸಂಘಟನೆಯ ನಾಯಕ ಜೀವಂತವಾಗಿ ಇರುವಾಗ್ಲೇ ಹೇಳಿದ್ದರೆ ಇಷ್ಟೊತ್ತಿಗೆ ಜಾತಿ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದವು. ಒಬ್ಬ ಶಾಸಕರ ಬಗ್ಗೆ ಇಷ್ಟು ಕೀಳು ಮಟ್ಟದ ಬರಹ ಬರೆಯುವ ಮನಸ್ಥಿತಿಯೇ?

ಈ ವ್ಯಕ್ತಿ ತಕ್ಷಣವೇ ತಪ್ಪು ಒಪ್ಪಿಕೊಂಡು ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದೇ ಹೋದರೆ ಕಾನೂನು ಮೂಲಕ ಮತ್ತು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಬಿಜೆಪಿ ಬೆಂಬಗಲಿರುವ ಸೋಷಿಯಲ್ ಮೀಡಿಯಾ ಮೂಲಕ ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments