ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ; ಸ್ಥಳ ನಿಗದಿ

Webdunia
ಶನಿವಾರ, 13 ಫೆಬ್ರವರಿ 2021 (12:26 IST)
ಬೆಂಗಳೂರು : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆದರೆ ಸಮಾವೇಶ ನಡೆಸುವ ಸ್ಥಳ ನಿಗದಿಯ ಬಗ್ಗೆ ಗೊಂದಲವಿತ್ತು.

ಆದರೆ ಇದೀಗ ಪಂಚಮಸಾಲಿ ಸಮಾವೇಶದ ಸ್ಥಳ ನಿಗದಿ ಗೊಂದಲಕ್ಕೆ ತೆರೆಬಿದ್ದಿದ್ದು, ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ. ಫೆಬ್ರವರಿ 21ಕ್ಕೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 10ಲಕ್ಷ ಮಂದಿ ಸೇರಿಸಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.  ಸಮಾವೇಶದ ಬಳಿಕ ಮಾರ್ಚ್ 4 ವರೆಗೂ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಜಯಮೃತ್ಯುಂಜಯ ಶ್ರೀ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments