Publish Date: Wed, 22 Nov 2023 (18:42 IST)
Updated Date: Wed, 22 Nov 2023 (18:47 IST)
LPG ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್, ನಾಜಿಯಾ ,ಇರ್ಫಾನ್,ಗುಲಾಬ್,ಶಹಜಾದ್, ಗಾಯಗೊಂಡವರು. ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.