Webdunia - Bharat's app for daily news and videos

Install App

ಅಡುಗೆ ಅನಿಲ ಸಿಲಿಂಡರ್ ಸ್ಪೋಟ ಏಳು ಮಂದಿಗೆ ಗಾಯ

Webdunia
ಬುಧವಾರ, 22 ನವೆಂಬರ್ 2023 (15:24 IST)
ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಏಳು ಮಂದಿಗೆ ಗಾಯವಾಗಿರಯವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ.
 
ಬನ್ನೇರುಘಟ್ಟ ರಸ್ತೆಯಲ್ಲಿನ‌ ವಿವರ್ಸ್ ಕಾಲೋನಿಯ ಮಾರ್ಟಿನ್ ಎಂಬುವವರಿಗೆ ಬಾಡಿಗೆ ಮನೆ ಸೇರಿದೆ.ಬಾಡಿಗೆ ಮನೆಯಲ್ಲಿ ವಾಸವಿದ್ದ ಐದು ಮಂದಿಗೆ ಗಾಯವಾಗಿದೆ.ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22),ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಾಳುಗಳಾಗಿದೆ.ಮುಂಜಾನೆ 5:30 ರ ಸುಮಾರಿಗೆ ಲೈಟ್ ಸ್ವಿಚ್ ಆನ್ ಮಾಡಿದಾಗ ಸ್ಪೋಟಗೊಂಡಿದೆ.
 
ಆಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟವಾಗಿದ್ದು,ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರವಾಗಿದೆ.ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments