Webdunia - Bharat's app for daily news and videos

Install App

ಅಡುಗೆ ಸರಿ ಮಾಡಿಲ್ಲ ಅಂತ ಪತ್ನಿಯನ್ನೇ ಕೊಂದ ಭೂಪ

Webdunia
ಗುರುವಾರ, 1 ಆಗಸ್ಟ್ 2019 (17:26 IST)
ಅಡುಗೆ ವಿಷಯಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ಗಂಡನಿಂದಲೇ ಪತ್ನಿಯ ಭೀಕರ  ಕೊಲೆ ನಡೆದಿದೆ. ಅಡುಗೆ  ವಿಚಾರಕ್ಕೆ ಗಲಾಟೆ‌ ನಡೆದು ಕೊನೆಗೆ ಅದು ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿಕಾರಿಪಾಳ್ಯದಲ್ಲಿ ಘಟನೆ ನಡೆದಿದೆ.

ಮೀನಾ ಕಥನ್ ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆ ಅರೋಪಿ  ಶೇಕ್ ನನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿಕಾರಿಪಾಳ್ಯದ ಮಲ್ಲಣ್ಣ ಎಂಬುವರ ಬಾಡಿಗೆ ಮನೆಯಲ್ಲಿ ಮೂರು ವರ್ಷಗಳಿಂದ ವಾಸವಾಗಿದ್ದ ದಂಪತಿ. ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ನಂಜುಂಡೇಗೌಡ ಹಾಗೂ  ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments