Select Your Language

Notifications

webdunia
webdunia
webdunia
webdunia

ಅಡುಗೆ ಎಣ್ಣೆ ಬೆಲೆ ಇಳಿಕೆ

Cooking oil price reduced
ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಮದು ಮಾಡಿಕೊಳ್ಳುವ ಅಡುಗೆ ಎಣ್ಣೆಗಳ ಬೆಲೆಯನ್ನು ಲೀಟಗೆ 10 ರೂ.ವರೆಗೆ ಕಡಿತಗೊಳಿಸುವಂತೆ ಖಾದ್ಯ ಶೈಲ ತಯಾರಿಕಾ ಮತ್ತು ಮಾರುಕಟ್ಟೆ ಕಂಪನಿಗಳನ್ನು ಸೂಚನೆ ನೀಡಿದೆ. ತಾಳೆಎಣ್ಣೆ , ಸೂರ್ಯಕಾಂತಿ, ಸೋಯಾಬಿನ್ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಿಲಿದೆ. ಒಂದು ವಾರದೊಳಗೆ ಬೆಲೆ ಬದಲಾವಣೆಯನ್ನು ಜಾರಿಗೆ ತರುವಂತೆ ಕಂಪನಿಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ