ಎಣ್ಣೆಗಾಗಿ ಮುಗಿಬಿದ್ದವರಿಗೆ ಪೊಲೀಸರಿಂದ ಲಾಠಿ ಏಟು

Webdunia
ಸೋಮವಾರ, 4 ಮೇ 2020 (10:48 IST)
ಬೆಂಗಳೂರು : ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮದ್ಯದಂಗಡಿ ಓಪನ್ ಆಗಿದ್ದು, ಎಣ್ಣೆಗಾಗಿ ಮುಗಿಬಿದ್ದವರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ.


ಆನೇಕಲ್ ಪಟ್ಟಣದಲ್ಲಿ  ಬಾರ್ ಮುಂದೆ ಕ್ಯೂ ನಿಂತ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನಲೆಯಲ್ಲಿ ಪೊಲೀಸರು  ಲಾಠಿ ಏಟು ನೀಡಿದ್ದಾರೆ ಎನ್ನಲಾಗಿದೆ.


ಹಾಗೇ ರಾಮನಗರದಲ್ಲಿಯೂ ಮದ್ಯದಂಗಡಿ ಓಪನ್  ಆಗಿದ್ದು, ಸಾಮಾಜಿಕ ಅಂತರ ಪಾಲಿಸದಿದ್ದಕ್ಕೆ ರಾಮನಗರ ಪಿಎಸ್ ಐ  ಬಾರ್ ಮಾಲೀಕರನ್ನು ತರಾಟೆ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದರೆ ಶಾಪ್ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments