Webdunia - Bharat's app for daily news and videos

Install App

ಮಾದಕ ವಸ್ತು ವಿರುದ್ಧ ಸಮರ ಸಾರಿರುವ ಪೊಲೀಸರು

Webdunia
ಶುಕ್ರವಾರ, 24 ಸೆಪ್ಟಂಬರ್ 2021 (22:15 IST)
ಬೆಂಗಳೂರು: ಮಾದಕ ವಸ್ತು ವಿರುದ್ಧ ಸಮರ ಸಾರಿರುವ ನಗರ ಪೊಲೀಸರಿಗೆ ಯಾವುದೇ ಅನುಮಾನ ಬಾರದಂತೆ ಶಾಂಪೇನ್ ಬಾಟಲ್ ಗಳಲ್ಲಿ ಎಂಡಿಎಂ ಕಿಸ್ಟಲ್ ಪೌರ್ ತುಂಬಿ ಅವ್ಯಾಹತವಾಗಿ ಡ್ರಗ್ಸ್ ಮಾರಾಟ ಮಾಡುತ್ತಿರುವ ಐವರಿಕೋಸ್ಟ್ ದೇಶದ ಪ್ರಜೆಯನ್ನು ಗೋವಿಂದಪುರವನ್ನು ಬಂಧಿಸಲಾಗಿದೆ.
ದೋಸ್ಸೋ ಖಲೀಫಾ (28) ಎಂಬಾತನನ್ನು ಬಂಧಿಸಿ 2.5 ಕೋಟಿ ಮೌಲ್ಯದವರೆವರೆ ಕೆ.ಜಿ. ಮೌಲ್ಯದ ಡ್ರಗ್ಸ್, ಒಂದು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿಕೊಂಡ ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಟಾರ್ಗೆಟ್: ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಖಲೀಫಾ ಕಳೆದ ಐದು ವರ್ಷಗಳ ಹಿಂದೆ ಟೂರಿಸ್ಟ್ ವೀಸಾಡಿ ಭಾರತಕ್ಕೆ ಬಂದಿದ್ದ. ಡ್ರಗ್ಸ್ ದಂಧೆಕೋರರ ಸಂಪರ್ಕ ಸಾಧಿಸಿ ನಿರಂತರವಾಗಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಈತನ ವಿರುದ್ದ 2018 ರಲ್ಲಿ ಬಾಗಲೂರು ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿನ ಟೆಕ್ಕಿಗಳು, ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಎಂಡಿಎಂಎ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ಪ್ರಕಾಶ್ ತಂಡದ ತಂಡ ಕಾರ್ಯಾಚರಣೆ ಆರೋಪವನ್ನು ಬಂಧಿಸಲಾಗಿದೆ.
ಗೋವಾದಿಂದ ಡ್ರಗ್ಸ್ ತರಿಸುತ್ತಿದ್ದಾಗ:
ಸಾಮಾನ್ಯವಾಗಿ ನಡೆಯುವ ಹೈ-ಎಂಡ್ ಪಾರ್ಟಿಗಳಿಗೆ ಪ್ರಮುಖ ಡ್ರಗ್ಸ್ ಪೆಡ್ಲರ್ ಗಳಿಗೆ ಆರೋಪಿಯು ಡ್ರಗ್ಸ್ ಸಾಗಾಟ ಮಾಡುತ್ತಿದ್ದ. ಗೋವಾದ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಸಾಧಿಸಿ ಅಲ್ಲಿ ಶಾಂಪೇನ್ ಬಾಟಲ್ ಗಳಲ್ಲಿ ಎಮ್ಡಿಎಂ ಕ್ರಿಸ್ಟಲ್ ಪೌರ್ ತುಂಬಿ ಬೆಂಗಳೂರಿಗೆ ತರಿಸಿಕೊಳ್ಳಲಾಗುತ್ತಿದೆ. ಬೆಂಗಳೂರು, ಚುನಾವಣೆಗೆ ದೇಶದ ವಿವಿಧ ನಗರಗಳಿಗೆ ನಿರಂತರವಾಗಿ ಮಾದಕವಸ್ತು ಸರಬರಾಜು ಮಾಡುತ್ತಿದೆ. ಈತನ ಜೊತೆ ಸಂಪರ್ಕದಲ್ಲಿರುವವರ ಬಗ್ಗೆ ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಮುರುಗನ್ ಬಳಕೆಯಾಗಿದೆ.
ಫುಟ್ಬಾಲ್ ಆಟಗಾರನಾಗಿದ್ದ ಖಲೀಫಾ: ಬಂಧಿತ ವ್ಯಕ್ತಿಯ ಡೊಸ್ಸೊ ಖಲೀಫಾ ಫುಟ್ಬಾಲ್ ಆಟಗಾರನಾಗಿಯೂ ಗುರುತಿಸಿಕೊಂಡಿದ್ದ. 2015 ರಲ್ಲಿ ಅರೋಪಿಯು ವೀಸಾ ಪಡೆದು ಭಾರತಕ್ಕೆ ಆಗಮಿಸಲಾಗಿದೆ. ಆರೋಪಿಯು ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಹಲವು ದಿನಗಳ ಕಾಲ ವಾಸವಿತ್ತು ಎಂದು ತಿಳಿದು ಬಂದಿದೆ.
drgs

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

ಮುಂದಿನ ಸುದ್ದಿ