Webdunia - Bharat's app for daily news and videos

Install App

ಜೋಳದ ರಾಶಿ ಬೆಂಕಿಗೆ ಆಹುತಿ: ರೈತ ಕಂಗಾಲು

Webdunia
ಶನಿವಾರ, 1 ಡಿಸೆಂಬರ್ 2018 (20:51 IST)
ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಮುಸುಕಿನ ಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಹಾವೇರಿ  ತಾಲೂಕಿನ ಗುತ್ತಲ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಗುತ್ತಲ ಪಟ್ಟಣದ ಮಲ್ಲಕಪ್ಪ ನಂದಿ ಎಂಬುವವರಿಗೆ ಸೇರಿದ ಮುಸುಕಿನ ಜೋಳದ ರಾಶಿ ಸಂಪೂರ್ಣ ಭಸ್ಮವಾಗಿದೆ. ಇವರು ತಮ್ಮ ಹೊಲದಲ್ಲಿ ಸಂಗ್ರಹಿಸಿದ್ದ 2 ಲಕ್ಷ ರೂ. ಗಳಿಗೂ ಹೆಚ್ಚಿನ ಮೌಲ್ಯದ, 10 ಟ್ರ್ಯಾಕ್ಟರ್ ಮುಸುಕಿನ ಜೋಳದ ರಾಶಿಯು ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾಗಿದೆ.

ರಾಶಿಯ ಮಾಲಿಕ ರೈತ ಮಲ್ಲಕ್ಕಪ್ಪ ಮುಸುಕಿನ ಜೋಳ ನಾಶವಾಗಿದಕ್ಕೆ ನೊಂದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕುರಿತು ಗುತ್ತಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments