ದೇಶದಲ್ಲಿ 31,443 ಕೊರೊನಾ ಸೋಂಕು ದೃಢ; 2020 ಮಂದಿ ಬಲಿ

Webdunia
ಮಂಗಳವಾರ, 13 ಜುಲೈ 2021 (20:27 IST)
ಕಳೆದ 24 ಗಂಟೆಯಲ್ಲಿ 31,443 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 2020 ಮಂದಿ ಅಸುನೀಗಿದ್ದಾರೆ. ಈ ಮೂಲಕ 118 ದಿನದಲ್ಲೇ ಕನಿಷ್ಠ ಪ್ರಮಾಣದ ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4,10,784 ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆ 4, 31,315ಕ್ಕೆ ಇಳಿಕೆಯಾಗಿದ್ದು, ಕಳೆದ 109 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ.
ಒಂದು ದಿನದಲ್ಲಿ 49,007 ಮಂದಿ ರೋಗಿಗಳು ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3 ಲಕ್ಷದ 63 ಸಾವಿರದ 720ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17 ಲಕ್ಷದ 40 ಸಾವಿರದ 325 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 43 ಕೋಟಿಯ 40 ಲಕ್ಷದ 58 ಸಾವಿರದ 138 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾನವಿ ಆತ್ಮಹತ್ಯೆ ಪ್ರಕರಣ: ಫಸ್ಟ್‌ನೈಟ್ ದಿನವೇ ಸೂರಜ್ ನಪುಂಸಕ ಎಂದು ಗೊತ್ತಾಗಿತ್ತು

ಗೋವಾ ನೈಟ್‌ಕ್ಲ‌ಬ್ ಬೆಂಕಿ ಅವಘಡ: ಲೂತ್ರಾ ಸಹೋದರರ ಪೊಲೀಸ್ ಕಸ್ಟಡಿ ವಿಸ್ತರಣೆ, ಇಲ್ಲಿದೆ ಮಾಹಿತಿ

ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣ, ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ

ಆಪರೇಷನ್ ಸಿಂಧೂರ ಸಮಯದಲ್ಲಿ ಈ ಬಾಲಕ ಧೈರ್ಯ, ಸಹಾಯ ಮನೋಭಾವಕ್ಕೆ ಇಂದು ರಾಷ್ಟ್ರೀಯ ಬಾಲ ಪುರಸ್ಕಾರ

ವಿವಿಧ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶವು ಕಾಂಗ್ರೆಸ್ ವೈಫಲ್ಯಕ್ಕೆ ದಿಕ್ಸೂಚಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments