Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೊನಾ ಆತಂಕ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೊನಾ ಆತಂಕ
ಬೆಂಗಳೂರು , ಭಾನುವಾರ, 31 ಮೇ 2020 (10:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇದೀಗ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೊನಾ ಆತಂಕ ಮನೆಮಾಡಿದೆ.
 


ಬಿಬಿಎಂಪಿ ಕೇಂದ್ರ ಕಚೇರಿಯ ಜಾಹೀರಾತು ವಿಭಾಗದ ಎಆರ್ ಒ ಅಧಿಕಾರಿಯ ಪತ್ನಿಗೆ ಕೊರೊನಾ ಸೋಂಕು ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.


ಈಗಾಗಲೇ ಬಿಬಿಎಂಪಿ ಅಧಿಕಾರಿಯ ಪತ್ನಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಕೊವಿಡ್ ಟೆಸ್ಟ್ ವೇಳೆ ಪತ್ನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ