ಕೊರೊನಾ ಅಟ್ಟಹಾಸ; ಹಣ್ಣಿನ ಮಾರ್ಕೆಟ್ ಬಂದ್

Webdunia
ಸೋಮವಾರ, 29 ಜೂನ್ 2020 (10:41 IST)
ಬೆಂಗಳೂರು: ಬೆಂಗೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಜು.1ರಿಂದ ಸಿಂಗೇನ  ಅಗ್ರಹಾರ ಹಣ್ಣಿನ ಮಾರ್ಕೆಟ್ ಬಂದ್ ಗೆ ನಿರ್ಧಾರ ಮಾಡಲಾಗಿದೆ.

ಎಷ್ಟೇ ಕ್ರಮ ಕೈಗೊಂಡರು ಜನ ಮಾತ್ರ ಹೊರಗಡೆ ಬರುವುದು, ಖರೀದಿ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಜತೆಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಖರೀದಿ ಮಾಡುತ್ತಿದ್ದಾರೆ. ಈಗ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನಲೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗೇನ ಅಗ್ರಹಾರದ ಹಣ್ಣಿನ ಮಾರ್ಕೆಟ್ ಅನ್ನು ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ ಸಾಕಷ್ಟು ಹಣ್ಣಿನ ಅಂಗಡಿಗಳು ಕೂಡ ಈ ಕಾರಣದಿಂದ ಬಂದ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments