Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಕೊರೊನಾ ಮಹಾಸ್ಫೋಟ

ಕರ್ನಾಟಕದಲ್ಲಿ ಕೊರೊನಾ ಮಹಾಸ್ಫೋಟ
ಬೆಂಗಳೂರು , ಶನಿವಾರ, 15 ಆಗಸ್ಟ್ 2020 (23:02 IST)
ಕರ್ನಾಟಕದಲ್ಲಿ ಕೊರೊನಾ ವೈರಸ್ ಮಹಾಸ್ಫೋಟಗೊಂಡಿದೆ.


ಒಂದೇ ದಿನದಲ್ಲಿ 8,818 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಇನ್ನು ಬೆಂಗಳೂರಿನಲ್ಲಿಯೂ ವೈರಸ್ ವ್ಯಾಪಕವಾಗಿ ಹರಡುತ್ತಿದೆ.

3495 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ. ದಾಖಲೆ ಪ್ರಮಾಣದಲ್ಲಿ ಡೆಡ್ಲಿ ವೈರಸ್ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಪೀಡಿತರಿಗೆ ವಿಡಿಯೋ ಕಾಲ್ ಮಾಡಿದ ಸಚಿವೆ