Select Your Language

Notifications

webdunia
webdunia
webdunia
webdunia

ಮತ್ತೆ ಮಂಗಳೂರು, ಬೆಂಗಳೂರಲ್ಲಿ ಕೊರೊನಾ ಕೇಸ್ ಪತ್ತೆ

ಕೊರೊನಾ ವೈರಸ್
ರಾಜ್ಯದ ಮಂಗಳೂರು ಹಾಗೂ ಬೆಂಗಳೂರಲ್ಲಿ ತಲಾ ಒಂದು ಕೇಸ್ ಕೊರೊನಾ ವೈರಸ್ ಪೀಡಿತರು ಪತ್ತೆಯಾಗಿದ್ದಾರೆ.

ಮಂಗಳೂರಿನಲ್ಲಿ ದುಬೈನಿಂದ ಬಂದಿದ್ದ ನಿರ್ಚಾಲು ಪ್ರದೇಶದ ವ್ಯಕ್ತಿಗೆ ಸೋಂಕು ತಗಲಿರೋದು ಪಕ್ಕಾ ಆಗಿದೆ.

ಇನ್ನು, ಬೆಂಗಳೂರಿನಲ್ಲಿ 66 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೇ ರಾಜಧಾನಿಯೊಂದರಲ್ಲೇ 32 ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ನಶೆಯಲ್ಲಿ ತಾಯಿ ಮೇಲೆ ಅತ್ಯಾಚಾರ ಎಸಗಿದ ನೀಚ ಮಗ