Select Your Language

Notifications

webdunia
webdunia
webdunia
webdunia

ಮೈಸೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳ; ಸಿಎಂ ಗೆ ಪತ್ರ ಬರೆದ ಸಾ.ರಾ.ಮಹೇಶ್ ಹೇಳಿದ್ದೇನು ಗೊತ್ತಾ?

ಮೈಸೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳ; ಸಿಎಂ ಗೆ ಪತ್ರ ಬರೆದ ಸಾ.ರಾ.ಮಹೇಶ್ ಹೇಳಿದ್ದೇನು ಗೊತ್ತಾ?
ಮೈಸೂರು , ಬುಧವಾರ, 15 ಜುಲೈ 2020 (09:55 IST)
Normal 0 false false false EN-US X-NONE X-NONE

ಮೈಸೂರು : ಮೈಸೂರಿನಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಮಾಜಿ ಸಚಿವ ಸಾ.ರಾ.ಮಹೇಶ್  ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಳಿ ಮನವಿಯೊಂದನ್ನು ಮಾಡಿದ್ದಾರೆ.

ಈ ಕುರಿತು ಸಿಎಂ ಪತ್ರ ಬರೆದಿರುವ ಸಾ.ರಾ.ಮಹೇಶ್, ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಸಮುದಾಯಕ್ಕೆ ಸೋಂಕು ಹರಡುತ್ತಿದೆ.  ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಿ ಎಂದು ಮನವಿ ಮಾಡಿದ್ದಾರೆ ಅಷ್ಟೇ ಅಲ್ಲದೇ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಸಾ.ರಾ.ಮಹೇಶ್  ಈ ಬಗ್ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ತಾಳಿ ಕಟ್ಟಿಸಿಕೊಳ್ಳದ ಪ್ರಿಯತಮಗೆ ಪ್ರಿಯಕರ ಹೀಗಾ ಮಾಡೋದು!