ಕೊರೊನಾ ಕೇಸ್ ಹೆಚ್ಚಳ : ತಬ್ಲಿಘಿಗಳನ್ನು ಕೂಡಲೇ ಹುಡುಕಿ ಎಂದ ಸಚಿವ

Webdunia
ಸೋಮವಾರ, 13 ಏಪ್ರಿಲ್ 2020 (17:29 IST)
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಸಚಿವರೊಬ್ಬರು ಖಡಕ್ ತೀರ್ಮಾನಕ್ಕೆ ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಮುಂಜಾಗೃತ ಕ್ರಮದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲ್ಲೂಕಿನ ಕುಡಚಿ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.

ತಬ್ಲಿಘಿಗಳ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು ಎಂದು ಸಚಿವರು ಖಡಕ್ಕಾಗಿ ಸೂಚನೆ ಕೊಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments