Webdunia - Bharat's app for daily news and videos

Install App

ಅಧಿವೇಶನದಲ್ಲಿ ಕೊರೊನಾ ಭ್ರಷ್ಟಾಚಾರ ಚರ್ಚೆ : ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 4 ಆಗಸ್ಟ್ 2020 (21:28 IST)

ಕೊರೊನಾ ವೈರಸ್ ನಿಗ್ರಹಕ್ಕೆ ಖರೀದಿಸಲಾಗಿರುವ ಉಪಕರಣಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಅಧಿವೇಶನದಲ್ಲಿ ಚರ್ಚೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ವೈದ್ಯಕೀಯ ಉಪಕರಣ, ಕಿಟ್ ಖರೀದಿ ಸೇರಿದಂತೆ ಹಲವೆಡೆ 4000 ಕೋಟಿ ರೂಪಾಯಿಗಳಲ್ಲಿ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಶೀಘ್ರ ವಿಧಾನ ಸಭೆ ಅಧಿವೇಶನ ಕರೆಯಬೇಕು ಎಂದು ಅವರು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಮುಂದಿನ ಸುದ್ದಿ
Show comments