ಕೊರೊನಾ ಎಫೆಕ್ಟ್; ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರ ಪರದಾಟ

Webdunia
ಶನಿವಾರ, 28 ಮಾರ್ಚ್ 2020 (09:48 IST)
ಆಂಧ್ರ ಪ್ರದೇಶ : ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರು ಆಂಧ್ರಪ್ರದೇಶದ ಗಡಿಭಾಗದಲ್ಲಿ ಪರದಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮೀನುಗಾರರು ನಿನ್ನೆ ಅನುಮತಿ ಪಡೆದು ತಮ್ಮ ಊರುಗಳಿಗೆ ತೆರಳಿದ್ದರು. ಸುಮಾರು 1,500 ಮೀನುಗಾರರು ಆಂಧ್ರಕ್ಕೆ ತೆರಳಿದ್ದರು. ಆದರೆ ಆಂಧ್ರದ ಒಳಗೆ ಹೋಗುವುದಕ್ಕೆ ಗಡಿಯಲ್ಲಿ ನಿರ್ಬಂಧ ಹೇರಲಾಗಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ತಾತ್ ಕಲ್ ಗ್ರಾಮದ ಆದರ್ಶ ಶಾಲೆಯಲ್ಲಿ ಮೀನುಗಾರರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments