Webdunia - Bharat's app for daily news and videos

Install App

ಕೊರೊನಾ ಎಫೆಕ್ಟ್ : ನಕಲಿ ಪಾಸ್ ಮಾರುತ್ತಿದ್ದವರ ಬಂಧನ

Webdunia
ಶನಿವಾರ, 11 ಏಪ್ರಿಲ್ 2020 (18:01 IST)
ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಪಾಸ್ ಪಡೆದರೆ ಅಗತ್ಯ ಕೆಲಸಕ್ಕೆ ಹೊರಗೆ ಓಡಾಡಬಹುದು. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ನಕಲಿ ಪಾಸ್ ಗಳನ್ನು ಮಾರಾಟ ಮಾಡುತ್ತಿದ್ದಾರೆ.

ವಿಜಯಪುರ ಹಾಗೂ ಚಿಕ್ಕಮಗಳೂರಲ್ಲಿ ನಕಲಿ ಪಾಸ್ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಮಾಶ್ರೀ ಎಂಬುವವನನ್ನು ಹಾಗೂ ಚಿಕ್ಕಮಗಳೂರಲ್ಲಿ ಅಪ್ರಾಪ್ತ ವಯಸ್ಕ ಹಾಗೂ ಇದಕ್ಕೆ ಸಹಕರಿಸಿದ ಆತನ ತಾಯಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪ್ರತಿಯೊಂದು ಪಾಸ್ ನ್ನು 500 ರಿಂದ 1000 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments