ಕೊರೊನಾ ಎಫೆಕ್ಟ್ – ಮನೆ ಬಿಟ್ಟು ಹೊರಗೆ ಬರಲೇಬೇಡಿ ಎಂದ ಜಿಲ್ಲಾಧಿಕಾರಿ

Webdunia
ಸೋಮವಾರ, 16 ಮಾರ್ಚ್ 2020 (18:38 IST)

ಮಾರಣಾಂತಿಕ ವೈರಸ್ ಕೊರೊನಾ ಭೀತಿ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಜನರು ಮನೆ ಬಿಟ್ಟು ಹೊರಗೆ ಬರಬಾರದು ಅಂತ ಅಧಿಕಾರಿಗಳು ಸೂಚನೆ ಕೊಡುತ್ತಿದ್ದಾರೆ.
 

ಧಾರವಾಡದಲ್ಲಿ ಕೊರೊನಾ ಪೀಡಿತರು ಇಲ್ಲದಿದ್ದರೂ ಸಹ ಮುಂದಿನ 14 ದಿನಗಳವರೆಗೆ ಜನರು ಮನೆ ಬಿಟ್ಟು ಹೊರಗೆ ಬರಲೇಬಾರದು. ಹೀಗಂತ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಇಬ್ಬರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯ ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments