ಈ ಬಾರಿ ರಾಜ್ಯೋತ್ಸವಕ್ಕೆ ಮೆರವಣಿಗೆ ಮಾಡೋ ಹಾಗಿಲ್ಲ!

Webdunia
ಶನಿವಾರ, 31 ಅಕ್ಟೋಬರ್ 2020 (11:49 IST)
ಬೆಂಗಳೂರು: ಕೊರೋನಾ ಕರಿನೆರಳು ಈ ಬಾರಿ ರಾಜ್ಯೋತ್ಸವದ ಆಚರಣೆ ಮೇಲೂ ಬಿದ್ದಿದೆ. ಈ ಬಾರಿ ಅದ್ಧೂರಿ ರಾಜ್ಯೋತ್ಸವ ಆಚರಣೆ ಮಾಡುವಂತಿಲ್ಲ.


 
ಕನ್ನಡ ರಾಜ್ಯೋತ್ಸವ ನಿಮಿತ್ತ ಪ್ರತೀವರ್ಷ ವಿವಿಧ ಸಂಘಟನೆಗಳು ಮೆರವಣಿಗೆ, ಸಮಾರಂಭ ನಡೆಸುತ್ತವೆ. ಆದರೆ ಈ ಬಾರಿ ಮೆರವಣಿಗೆ ಮಾಡುವಂತಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ. 100 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಮೆರವಣಿಗೆ ನಡೆಸುವಂತಿಲ್ಲ ಎಂದು ಮಾರ್ಗಸೂಚಿ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಪಾಪ... ಸಿದ್ದರಾಮಯ್ಯನವರು ಚಂದ್ರನಿಗೆ ಪೂಜೆ ಮಾಡುವವರ ಜೊತೆ ಇದ್ದು ಎಲ್ಲಾ ಮರೆತಿದ್ದಾರೆ: ತೇಜಸ್ವಿ ಸೂರ್ಯ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸತೀಶ್ ಜಾರಕಿಹೊಳಿ ಶಾಕಿಂಗ್ ರಿಯಾಕ್ಷನ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments