Select Your Language

Notifications

webdunia
webdunia
webdunia
webdunia

ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸ್ಫೋಟ

ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸ್ಫೋಟ
ಬೆಂಗಳೂರು , ಶನಿವಾರ, 11 ಜುಲೈ 2020 (10:22 IST)
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಎಸ್ ಪಿ ಕಚೇರಿ, ಗ್ರಾಮೀಣ ಠಾಣೆ ಸೀಲ್ ಡೌನ್ ಮಾಡಲಾಗಿದೆ.

ನಿನ್ನೆ 50 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು,  ಜೆಸಿ ನಗರ ಠಾಣೆಯ 6 ಪೊಲೀಸರಿಗೆ ಸೋಂಕು ಪತ್ತೆಯಾಗಿದೆ. ಹಾಗೇ  ಸಂಜಯನಗರ ಠಾಣೆಯ 8 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಮಡಿವಾಳ ಟ್ರಾಫಿಕ್ ಠಾಣೆ ಪೇದೆಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಲ್ಲಿ ಒಟ್ಟು 500 ಪೊಲೀಸರಿಗೆ ಸೋಂಕು ತಗುಲಿದ್ದು, ಪೊಲೀಸರು ಆತಂಕದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಷೇಧದ ಬಳಿಕ ಚೀನಾದಿಂದಲೇ ಹೊರಬರಲು ನಿರ್ಧರಿಸಿದ ಟಿಕ್ ಟಾಕ್ ಸಂಸ್ಥೆ!