ಅನಿತಾ ಕುಮಾರಸ್ವಾಮಿಗೆ ಕೊರೊನಾ

Webdunia
ಶನಿವಾರ, 15 ಜನವರಿ 2022 (14:46 IST)
ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಹಲವು ರಾಜಕೀಯ ನಾಯಕರಿಗೂ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಮಾಧುಸ್ವಾಮಿ, ಮಾಜಿ ಸಚಿವ ಎಚ್​.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕರೊನಾ ಸೋಂಕು ತಗುಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments