ಗುಜರಾತಿನಿಂದ ಬಂದ ರಾಜ್ಯದ 9 ಜನರಿಗೆ ಕೊರೊನಾ

Webdunia
ಮಂಗಳವಾರ, 12 ಮೇ 2020 (13:37 IST)
ಗುಜರಾತಿನ ಅಹಮದಾಬಾದ್ ನಗರದಿಂದ ಧಾರವಾಡ ಜಿಲ್ಲೆಗೆ ಆಗಮಿಸಿರುವ 9 ಜನರಲ್ಲಿ  ಕೋವಿಡ್ -19 ಪಾಸಿಟಿವ್ ವರದಿಯಾಗಿದೆ.

ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಧಾರವಾಡ ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿತ್ತು. ಬಂದ ಕೂಡಲೇ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಇದೀಗ ಸೋಂಕು ದೃಢಪಟ್ಟಿರುವದರಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ  ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವದರಿಂದ ಜಿಲ್ಲೆಯಲ್ಲಿ ಇದುವರೆಗೆ ಪ್ರಕರಣಗಳ ಸಂಖ್ಯೆ 21 ಕ್ಕೆ ಏರಿಕೆಯಾದಂತಾಗಿದೆ. ಈಗಾಗಲೇ  7 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments