ಮುಂಬೈ ಮೀನು ಮಾರುಕಟ್ಟೆಯಿಂದ ಗಣಿನಾಡಿಗೆ ವಕ್ಕರಿಸಿದ ಕೊರೊನಾ

Webdunia
ಗುರುವಾರ, 21 ಮೇ 2020 (18:31 IST)
ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಹಿಂತಿರುಗಿದ  11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಮುಂಬೈನಿಂದ ಗಣಿನಾಡು ಬಳ್ಳಾರಿಗೆ ಕೊರೊನಾ ವಕ್ಕರಿಸಿದೆ.

ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಮಂಗಳ ಮುಖಿಗೆ ಕೊರೊನಾ ದೃಢಪಟ್ಟಿದೆ.

ಮಹಿಳೆಯರ ಪೈಕಿ ಒಬ್ಬರು ಗರ್ಭಿಣಿ ಮತ್ತು ಒಬ್ಬರು ಬಾಣಂತಿ ಇದ್ದಾರೆ. ಒಂಭತ್ತು ತಿಂಗಳ ಮಗುವನ್ನು ಕ್ವಾರಂಟೈನ್ ನಲ್ಲಿರುವ ಅಜ್ಜ ಅಜ್ಜಿ ಪೋಷಣೆ ಮಾಡುತ್ತಾರೆ. ಮಗುವಿನ ಗಂಟಲ ದ್ರವದ ಪರೀಕ್ಷೆ  ನಡೆಸಲಾಗುತ್ತಿದೆ.

ಬಳ್ಳಾರಿ ನಗರದ 6, ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಟನೆಲ್ ರೋಡ್ ಅತ್ಲಾಗಿ ಇರಲಿ ಸ್ವಾಮಿ, ಮೊದಲು ಸಂಬಳ ಕೊಡಿ: ಆರ್ ಅಶೋಕ್

ಮುಂದಿನ ಸುದ್ದಿ
Show comments