Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ಬೆಂಗಳೂರು ನಗರ ವ್ಯಾಪ್ತಿ ಎಲ್ ಕೆಜಿ, ಯುಕೆಜಿಗೆ ಇಂದಿನಿಂದ ರಜೆ ಘೋಷಣೆ

Webdunia
ಸೋಮವಾರ, 9 ಮಾರ್ಚ್ 2020 (06:29 IST)
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಭೀತಿ ಹಿನ್ನಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿ ಪ್ರಿ-ಎಲ್ ಕೆಜಿ, ಎಲ್ ಕೆಜಿ, ಯುಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಣೆ ಮಾಡಲಾಗಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ , ದಕ್ಷಿಣ, ಮತ್ತು ಗ್ರಾಮಾಂತರ ಜಿಲ್ಲೆಗಳ  ಪ್ರಿ-ಎಲ್ ಕೆಜಿ, ಎಲ್ ಕೆಜಿ, ಯುಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ನೀಡುವಂತೆ ಘೋಷಿಸಿದ್ದಾರೆ.


ಕೊರನಾ ವೈರಸ್ ಹರಡುವುದನ್ನು ತಡೆಯಲು ಈ ಕ್ರಮಕೈಗೊಳ್ಳಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ ಹಿನ್ನಲೆಯಲ್ಲಿ ಅವರ ಸಲಹೆ ಮೇರೆಗೆ ಸಚಿವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments