Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ಇಂದಿರಾ ಕ್ಯಾಂಟೀನ್ ಬಂದ್

ಕೊರೊನಾ ಭೀತಿ ಹಿನ್ನಲೆ; ಇಂದಿರಾ ಕ್ಯಾಂಟೀನ್  ಬಂದ್
ಬೆಂಗಳೂರು , ಮಂಗಳವಾರ, 24 ಮಾರ್ಚ್ 2020 (11:16 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಂದಿರಾ ಕ್ಯಾಂಟೀನ್ ನನ್ನು ಬಂದ್ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ಹಿನ್ನಲೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆ ಕ್ಯಾನ್ಸಲ್ ಮಾಡಲಾಗಿದೆ. 8 ದಿನಗಳ ಕಾಲ ಜನರು ಸಹಕಾರ ನೀಡಬೇಕು.  ಹೋಟೆಲ್ ಗಳಲ್ಲು ಪಾರ್ಸೆಲ್ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ದುಬಾರಿ ಹಣ ಪಡೆಯುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿ, ಬೆಂಗಳೂರಿನ ಜನರಿಂದ ಲಾಕ್ ಡೌನ್ ಆದೇಶ ಉಲ್ಲಂಘನೆ