Daily Horoscope
✕

ಕೊರೊನಾ ಭೀತಿ ಹಿನ್ನಲೆ; ಮಹತ್ವದ ನಿರ್ಧಾರ ಕೈಗೊಂಡ ಐಟಿ-ಬಿಟಿ ಕ್ಷೇತ್ರ

Webdunia
ಬುಧವಾರ, 4 ಮಾರ್ಚ್ 2020 (10:40 IST)
ಬೆಂಗಳೂರು : ಬೆಂಗಳೂರಿನ ಐಟಿ-ಬಿಟಿ ಕ್ಷೇತ್ರಕ್ಕೂ ಕೊರೊನಾ ಭೀತಿ ತಟ್ಟಿದ ಹಿನ್ನಲೆಯಲ್ಲಿ ಉದ್ಯೋಗಿಗಳಿಗೆ 14 ದಿನ ವೇತನ ಸಹಿತ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.


ಇಕೋ ಸ್ಪೇಸ್, ಐಟಿಪಿಎಲ್ , ಮಾನ್ಯತಾ ಟೆಕ್ ಪಾರ್ಕ್ ಎಲ್ಲಾ ಟೆಕ್ ಪಾರ್ಕ್ ಗಳ ಅಭಿಪ್ರಾಯ ಸಂಗ್ರಹಿಸಿ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ಐಟಿ ಕಂಪೆನಿಗಳಿಂದ ಈ ಬಗ್ಗೆ ಈಗಾಗಲೇ 1 ಸುತ್ತಿನ ಚರ್ಚೆ ನಡೆಸಿದೆ.


ಐಟಿ ಕಂಪೆನಿಗಳು ಉದ್ಯೋಗಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದು,  ಉದ್ಯೋಗಗಳ ವಿದೇಶ ಪ್ರಯಾಣಕ್ಕೂ ಕಂಪೆನಿಗಳಿಂದ ಬ್ರೇಕ್ ಹಾಕಲಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments