Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ

ಕೊರೊನಾ ಭೀತಿ ಹಿನ್ನಲೆ; ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ
ಬೆಂಗಳೂರು , ಮಂಗಳವಾರ, 5 ಮೇ 2020 (11:10 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.


ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಜನರು ಹೊರಗೆ ಬರುವಾಗ ಕನಿಷ್ಠ 1 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿದೆ.


ಒಂದು ವೇಳೆ ನಿಯಮ ಉಲ್ಲಂಘಿಸಿದರೆ ದಂಡ ಫಿಕ್ಸ್.  ನಗರ ಪ್ರದೇಶದಲ್ಲಿ 200ರೂ.ದಂಡ ವಿಧಿಸಿದರೆ, ಗ್ರಾಮೀಣ ಭಾಗದಲ್ಲಿ 100ರೂ.ದಂಡ ವಿಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆ