ಕೊರೊನಾ ಆಸ್ಪತ್ರೆಯಾದ ಸರಕಾರಿ ಜಿಲ್ಲಾಸ್ಪತ್ರೆ

Webdunia
ಶುಕ್ರವಾರ, 27 ಮಾರ್ಚ್ 2020 (19:24 IST)
ಸರಕಾರದ ಜಿಲ್ಲಾಸ್ಪತ್ರೆ ಇನ್ಮುಂದೆ ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಲಾಗಿದೆ.

ಬಳ್ಳಾರಿ‌ ನಗರದಲ್ಲಿನ  ಜಿಲ್ಲಾಸ್ಪತ್ರೆಯು ಸಂಪೂರ್ಣ ನೋವೆಲ್ ಕೊರೊನಾ ಆಸ್ಪತ್ರೆಯಾಗಿ ಇನ್ಮುಂದೆ ಕಾರ್ಯನಿರ್ವಹಿಸಲಿದೆ.
ತಾತ್ಕಾಲಿಕವಾಗಿ ಜಿಲ್ಲಾ ಆಸ್ಪತ್ರೆಯಲ್ಲಿನ ಒಳ ಹಾಗೂ ಹೊರ ರೋಗಿಗಳ ಚಿಕಿತ್ಸೆ ನೀಡುವುದನ್ನು ಮಾ.30ರರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ವೇಳಾಪಟ್ಟಿ ನಿಗದಿ:
ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳಾದ ತರಕಾರಿ, ಹಣ್ಣು, ಹಾಲು, ದಿನಸಿ ವಸ್ತುಗಳು, ಮಾಂಸ, ಮೀನು ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 7 ರಿಂದ 11 ರವರೆಗೆ ಹಾಗೂ ಸಂಜೆ 5 ರಿಂದ 7ರವರೆಗೆ ಸಮಯ ನಿಗದಿಪಡಿಸಿದ್ದಾರೆ.

ನಿಗದಿಪಡಿಸಲಾದ ಸಮಯ ಬಿಟ್ಟು ಉಳಿದ ಸಮಯದಲ್ಲಿ ವಾಹನಗಳು ಹಾಗೂ ಸಾರ್ವಜನಿಕರ ಅನಗತ್ಯ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನಿಯರ ಮೇಲಿರುವ ಅನುಕಂಪ ಬಾಂಗ್ಲಾದೇಶ ಹಿಂದೂಗಳ ಮೇಲೆ ಯಾಕಿಲ್ಲ: ನೆಟ್ಟಿಗರ ಆಕ್ರೋಶ

ಹಿಂದೂ ಮಹಿಳೆಯ ರೇಪ್ ಮಾಡಿ ಮರಕ್ಕೆ ಕಟ್ಟಿ ಕೂದಲು ಕತ್ತರಿಸಿದ ಬಾಂಗ್ಲಾದೇಶ ರಕ್ಕಸರು

ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಇನ್ನಿಲ್ಲ

ವಿ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು: ಇದೇನು ಗೂಂಡಾ ಸಂಸ್ಕೃತಿ ಬಿಜೆಪಿ ಆಕ್ರೋಶ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments