Webdunia - Bharat's app for daily news and videos

Install App

ಕೊರೊನಾ ಹೆಚ್ಚಳ ರಾಜ್ಯದಲ್ಲಿ ಆರ್ಭಟ

Webdunia
ಸೋಮವಾರ, 10 ಜನವರಿ 2022 (18:13 IST)
ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಾರಿ ಕೊರೊನಾ ಸೋಂಕಿಗೆ ಯುವ ಜನಾಂಗ ಹೆಚ್ಚು ತುತ್ತಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಎರಡನೇ ಅಲೆ ವೇಳೆಯಲ್ಲಿ ಕೊರೊನಾ ಸೋಂಕಿಗೆ ಯುವಕರೇ ಹೆಚ್ಚು ತುತ್ತಾಗಿದ್ದರು.
ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಯುವಜನತೆಗೆ ಹೆಚ್ಚು ಸೋಂಕು ಪತ್ತೆ ಆಗುತ್ತಿರುವುದು ಆತಂಕಕಾರಿ ವಿಷಯವಾಗಿದೆ.
 
ಬೆಂಗಳೂರು ನಗರದಲ್ಲಿ ಈಗಾಗಲೇ 32 ಸಾವಿರ ಸಕ್ರಿಯ ಕೇಸ್‌ಗಳಿವೆ. ಅದರಲ್ಲಿ 20 ಸಾವಿರ ಸೋಂಕಿತರು ಯುವಜನಾಂಗವೇ ಆಗಿದ್ದಾರೆ. ಮೂರನೇ ಅಲೆಯಲ್ಲಿ 20-39 ವರ್ಷದೊಳಗಿನ ಯುವಕರೇ ಹೆಚ್ಚು ಟಾರ್ಗೆಟ್ ಆಗುತ್ತಿದ್ದು, ಪ್ರತಿದಿನ ನಗರವೊಂದರಲ್ಲೇ ಸಾವಿರಕ್ಕೂ ಹೆಚ್ಚು ಯುವಕರಲ್ಲಿ ಸೋಂಕು ಉಲ್ಬಣಗೊಳ್ಳುತ್ತಿದೆ. ಕಳೆದ ಐದು ದಿನದಲ್ಲಿ ಬರೊಬ್ಬರಿ 8 ಸಾವಿರ ಯುವಕರಲ್ಲಿ ಸೋಂಕು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments