ಆಸ್ಪತ್ರೆಗಳಿಗೆ ಅಲೆದಾಡಿ ಸಿಎಂ ಮನೆಗೆ ಬಂದ ಕೊರೊನಾ ಸೋಂಕಿತ

Webdunia
ಗುರುವಾರ, 16 ಜುಲೈ 2020 (18:35 IST)
ಕೊರೊನಾ ಪಾಸಿಟಿವ್ ವ್ಯಕ್ತಿಯೊಬ್ಬರು ನೇರವಾಗಿ ಸಿಎಂ ಮನೆಗೆ ಬಂದು ಕೆಲಕಾಲ ಆತಂಕಕ್ಕೆ ಕಾರಣವಾಗಿದ್ದ ಘಟನೆ ನಡೆದಿದೆ.

ಬೆಂಗಳೂರು ಬನಶಂಕರಿಯ ಅಂಬೇಡ್ಕರ್ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಆದರೆ ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಕ್ಕಿಲ್ಲ.

ಬೆಡ್ ಸಿಗದೇ ಕಂಗೆಟ್ಟು ನೇರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮನೆ ಮುಂದೆ ಸೋಂಕಿತ, ಆತನ ಪತ್ನಿ ಮತ್ತು ಮಕ್ಕಳು ಬಂದಿದ್ದಾರೆ.

ಪತ್ನಿ ಹಾಗೂ ಮಕ್ಕಳಿಗೆ ಸೋಂಕು ತಗುಲುವ ಆತಂಕದಲ್ಲಿ ಆ ವ್ಯಕ್ತಿ ಹಾಗೆ ಮಾಡಿದ್ದನು.

ಕೊನೆಗೆ ಪೊಲೀಸರು ಕೆ.ಸಿ.ಜನರಲ್ ಆಸ್ಪತ್ರೆಗೆ ಸೋಂಕಿತನನ್ನು ಕಳಿಸಿಕೊಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಡಾ ಕೃತಿಕಾ ರೆಡ್ಡಿ ಪೋಸ್ಟ್ ಮಾರ್ಟಂ ಮಾಡದಂತೆ ಡಾ ಮಹೇಂದ್ರ ರೆಡ್ಡಿ ಮಾಡಿದ್ದ ಉಪಾಯವೇನು

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಮುಂದಿನ ಸುದ್ದಿ
Show comments