Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ

Webdunia
ಶುಕ್ರವಾರ, 26 ಜೂನ್ 2020 (20:34 IST)
ರಾಜ್ಯದ ಈ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.

ಕೊರೋನಾ‌ ಸೋಂಕಿನಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೊತ್ತಲಗಾಂವ‌ ಗ್ರಾಮದ 55 ವರ್ಷದ ಪುರುಷ (P-10693) ಮೃತಪಟ್ಡಿದ್ದಾನೆ.

ವೈದ್ಯಕೀಯ ವರದಿಯಿಂದ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಕಲಬುರಗಿ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌15ಕ್ಕೆ ಏರಿಕೆಯಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಜ್ವರ, ಉಸಿರಾಟ ತೊಂದರೆ ಹಾಗೂ ಅಸ್ತಮಾ ರೋಗದಿಂದ ಬಳಲುತ್ತಿದ್ದ ರೋಗಿಯು ಜೂನ್  23 ರಂದು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿ ಜೂನ್ 24 ಕ್ಕೆ ನಿಧನ ಹೊಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments