Webdunia - Bharat's app for daily news and videos

Install App

ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು

Webdunia
ಬುಧವಾರ, 28 ಡಿಸೆಂಬರ್ 2022 (12:45 IST)
ಬೆಂಗಳೂರು : ಚೀನಾದಲ್ಲಿ ಡೆಡ್ಲಿ ಕೊರೊನಾ ರೂಪಾಂತರಿಯ ಅಬ್ಬರ ಜೋರಾಗಿದ್ದು ಚೀನಾ ಅಕ್ಷರಶಃ ನಲುಗಿ ಹೋಗಿದೆ.

ಈಗಾಗಲೇ ಭಾರತದಲ್ಲೂ ಚೀನಾದ ಬಿಎಫ್.7 ಉಪತಳಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹಲವು ಕ್ರಮಗಳನ್ನ ಜಾರಿಗೊಳಿಸಿದೆ.

ಮುಂದಿನ 3 ತಿಂಗಳು ಅಲರ್ಟ್ ಆಗಿರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳನ್ನ ಎಚ್ಚರಿಸಿದ್ದು, ನಮ್ಮ ರಾಜ್ಯವೂ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಕರಿನೆರಳು ಆವರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments