Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೋನಾ ಇಳಿಮುಖ

Webdunia
ಸೋಮವಾರ, 26 ಸೆಪ್ಟಂಬರ್ 2022 (20:26 IST)
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು,  211 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40 ಸಾವಿರ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 93 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 123 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ಮುಂದಿನ ಸುದ್ದಿ
Show comments