Webdunia - Bharat's app for daily news and videos

Install App

ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ

Webdunia
ಭಾನುವಾರ, 17 ಅಕ್ಟೋಬರ್ 2021 (10:04 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 121 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,245 ಕ್ಕೆ ಏರಿಕೆಯಾಗಿದೆ. 12,49,245 ಸೋಂಕಿತರ ಪೈಕಿ 12,26,303 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,209 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,732 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments