ದಿನೇ ದಿನೇ ಕೊರೊನಾ ಹೆಚ್ಚಳ

Webdunia
ಸೋಮವಾರ, 18 ಜುಲೈ 2022 (18:55 IST)
ಭಾರತದಲ್ಲಿ 16,935 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​​​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್​​​​​​ ಡೋಸ್​​​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 14 ಸಾವಿರ ಇದೆ. ಕೊವಿಡ್​​​​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ16 ಸಾವಿರ ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ ಏರಿಕೆ ಕಂಡಿದೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊರೋನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​​​​​ಗೆ ಮೊದಲು ಲಸಿಕೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷಮೇಲ್ಪಟ್ಟ ಎಲ್ಲಾ ನಾಗರಿ ಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments