Webdunia - Bharat's app for daily news and videos

Install App

ಕೊರೊನಾ ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ

Webdunia
ಭಾನುವಾರ, 19 ಜುಲೈ 2020 (21:28 IST)
ಕೋವಿಡ್ 19 ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಕಾಂಗ್ರೆಸ್ ಸಂಸದ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಡಿ.ಕೆ.ಸುರೇಶ್ ಅವರು ಆದರ್ಶ ಮೆರೆದಿದ್ದಾರೆ.

ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸಿದ್ದಾರೆ.

ಅಂತ್ಯಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments