ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಕಂಟಕ

ಮಂಗಳವಾರ, 30 ಜೂನ್ 2020 (09:43 IST)
ಬೆಂಗಳೂರು : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ ಎದುರಾಗಿದೆ.

ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ ಎದುರಾಗಿದೆ. ಅವರ ಭದ್ರತಾ ಕೆಲಸದಲ್ಲಿದ್ದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಟೆಸ್ಟ್ ನಲ್ಲಿ ಮೂವರಿಗೆ ವೈರಸ್ ಇರುವುದು ದೃಢಪಟ್ಟಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಶಾಕಿಂಗ್ ನ್ಯೂಸ್; ವಿಶ್ವದಾದ್ಯಂತ 1 ಕೋಟಿಗೂ ಹೆಚ್ಚು ಜನರಿಗೆ ಕೊರೊನಾ ಸೋಂಕು