ಸಿಎಂ ಬಿಎಸ್ ವೈ ನಿವಾಸಕ್ಕೂ ತಟ್ಟಿದ ಕೊರೊನಾ ಭೀತಿ

Webdunia
ಭಾನುವಾರ, 15 ಮಾರ್ಚ್ 2020 (10:35 IST)
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೂ ಕೊರೊನಾ ಭೀತಿ ತಟ್ಟಿದೆ.


ಎಲ್ಲೆಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಭೇಟಿಗೆ ಬರುವವರು ಕೆಲವು ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಸಿಎಂ ಬಿಎಸ್ ವೈ ಅವರನ್ನು ಭೇಟಿ ಮಾಡಲು ಬರುವವರು ಹ್ಯಾಂಡ್ ವಾಶ್ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಸಿಎಂ ಭೇಟಿಗೆ ಬರೋ ವಿದೇಶಿಗರಿಗೆ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯೇ ಗೂಂಡಾಗಳನ್ನು ಕಳುಹಿಸಿ ವಿದ್ಯಾರ್ಥಿಗಳ ಮೇಲೆ ಕಲ್ಲು ಬಿಸಾಕಿದ್ದಾರೆ: ಅಭಿಜಿತ್ ದೀಪ್ಕೆ ಆರೋಪ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments