ಕೊರೊನಾ ರೋಗಿಗಳು ಬಂದಿಲ್ಲ ಅಂತ ವೈದ್ಯರಿಗೆ ಬೆವರಿಳಿಸಿದ ಸಚಿವ

Webdunia
ಶುಕ್ರವಾರ, 28 ಆಗಸ್ಟ್ 2020 (13:46 IST)
ಕೊರೊನಾ ರೋಗಿಗಳು ಬರದೇ ಇರುವುದಕ್ಕೆ ರಾಜ್ಯದ ಸಚಿವರೊಬ್ಬರು ಬೇಸರ ವ್ಯಕ್ತಪಡಿಸಿ, ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.

ಕೊರೊನಾ ವೈರಸ್  ರೋಗಿಗಳ ಚಿಕಿತ್ಸೆಗೆ ಎಲ್ಲೆಡೆಯೂ ಆಸ್ಪತ್ರೆಯಲ್ಲಿ ಬೆಡ್ ಫುಲ್ ಆಗಿವೆ. ಆದರೆ  ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಕೊರೊನಾ ಸೋಂಕಿತರು ಚಿಕಿತ್ಸೆಗೆ ದಾಖಲಾಗದೇ ಇರುವುದು ಬೇಸರದ ಸಂಗತಿ ಎಂದು ಇಎಸ್ಐ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಚಿವ ಶಿವರಾಮ ಹೆಬ್ಬಾರ ತರಾಟೆಗೆ ತೆಗೆದುಕೊಂಡರು.

ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಆಡಳಿತ ಮಂಡಳಿಯ ನಿಷ್ಕಾಳಜಿ ಕುರಿತು ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಕೂಡ ಬೆಡ್ ಫುಲ್ ಆಗುತ್ತಾ ಬಂದಿದ್ದರೂ ಇಎಸ್ಐ ಆಸ್ಪತ್ರೆಯಲ್ಲಿ ಯಾವೊಂದು ಸೋಂಕಿತ ವ್ಯಕ್ತಿಯು ಚಿಕಿತ್ಸೆಗೆ ದಾಖಲಾಗಿಲ್ಲ ಎಂದರೆ ಹೇಗೆ? ಎಂದರು.

ಕೋಟ್ಯಾಂತರ ರುಪಾಯಿ ವೆಚ್ಚ ಮಾಡಿ ಸಾರ್ವಜನಿಕರ ಸೇವೆಗೆ ಕೈ ಜೋಡಿಸಲಾಗಿದೆ. ಆದರೆ ಸೂಕ್ತ ವ್ಯವಸ್ಥೆ ಕೊರತೆಯಿಂದ ಅವ್ಯವಸ್ಥೆ ಉಂಟಾಗಿದೆ ಎಂದು ವೈದ್ಯರಿಗೆ ಹಾಗೂ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments