Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು

ರಾಜ್ಯದಲ್ಲಿ ಇಂದು 303 ಜನರಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು
bangalore , ಶುಕ್ರವಾರ, 17 ಡಿಸೆಂಬರ್ 2021 (16:00 IST)
ರಾಜ್ಯದಲ್ಲಿ ಇಂದು 303 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30,01,554 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,729 ಸೋಂಕಿತರು ಸಾವನ್ನಪ್ಪಿದ್ದಾರೆ.
322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 29,56,608 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.0.23 ರಷ್ಟಿದೆ. 5630 ಸಕ್ರಿಯ ಪ್ರಕರಣಗಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಐದು ಮಂದಿಗೆ ಓಮಿಕ್ರಾನ್ ದೃಢ