Select Your Language

Notifications

webdunia
webdunia
webdunia
webdunia

23 ವರ್ಷದ ಯುವತಿಗೆ ಕೊರೋನಾ ಪಾಸಿಟಿವ್ ಪತ್ತೆ

23 ವರ್ಷದ ಯುವತಿಗೆ ಕೊರೋನಾ ಪಾಸಿಟಿವ್ ಪತ್ತೆ
ಕಲಬುರಗಿ , ಗುರುವಾರ, 16 ಏಪ್ರಿಲ್ 2020 (14:25 IST)
23 ವರ್ಷದ ಯುವತಿಯೊಬ್ಬಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಕಲಬುರಗಿ ಜಿಲ್ಲೆಯ ರೋಗಿ ಸಂಖ್ಯೆ-274ರ ನೇರ ಸಂಪರ್ಕದಲ್ಲಿ ಬಂದಿರುವ ಕಲಬುರಗಿ ನಗರದ  23 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದ್ದಾರೆ.

ಪ್ರಸ್ತುತ ಯುವತಿ ಇ.ಎಸ್.ಐ.ಸಿ. ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ‌ ಪಡೆಯುತ್ತಿದ್ದಾರೆ.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ‌ ಪಾಸಿಟಿವ್ ಪತ್ತೆಯಾದ ಸಂಖ್ಯೆ 18ಕ್ಕೆ ಏರಿದಂತಾಗಿದೆ. ಇದರಲ್ಲಿ ಮೂವರು ನಿಧನ ಹೊಂದಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ದಿನ 17 ಕೊರೊನಾ ಪೀಡಿತರು ಪತ್ತೆ : ಜನ ಕಂಗಾಲು